10th Standard Sankhya Shastra Maths Notes Question Answer Guide Extract Mcq Pdf Download in Kannada Medium Karnataka State Syllabus 2025, 10ನೇ ತರಗತಿ ಗಣಿತ ಸಂಖ್ಯಾಶಾಸ್ತ್ರ ನೋಟ್ಸ್ ಪ್ರಶ್ನೋತ್ತರಗಳು, 10ನೇ ತರಗತಿ ಗಣಿತ ನೋಟ್ಸ್ ಪ್ರಶ್ನೋತ್ತರಗಳು, ಸಂಖ್ಯಾಶಾಸ್ತ್ರ ಗಣಿತ ಪಾಠ, ಸಂಖ್ಯಾಶಾಸ್ತ್ರ notes, 10th class maths 13th chapter notes state board, sankhya shastra ganit 10th, sankhya shastra ganit 10th, kseeb solutions for class 10 maths chapter 13 notes
ಘಟಕ 13 – ಸಂಖ್ಯಾಶಾಸ್ತ್ರ

10ನೇ ತರಗತಿ ಗಣಿತ ಸಂಖ್ಯಾಶಾಸ್ತ್ರ ನೋಟ್ಸ್
ಅಭ್ಯಾಸ 13.1
1. ವಿದ್ಯಾರ್ಥಿಗಳ ಒಂದು ತಂಡವು ತಮ್ಮ ‘ಪರಿಸರ ಅರಿವು ಕಾರ್ಯಕ್ರಮ’ದ ಭಾಗವಾಗಿ ಒಂದು ಸಮೀಕ್ಷೆಯನ್ನು ನಡೆಸಿ ಒಂದು ಜನವಸತಿ ಪ್ರದೇಶಕ್ಕೆ ಸಂಬಂಧಿಸಿದಂತೆ 20 ಮನೆಗಳಲ್ಲಿರುವ ಗಿಡಗಳ ಸಂಖ್ಯೆಗಳ ದತ್ತಾಂಶವನ್ನು ಕೆಳಗಿನಂತೆ ಸಂಗ್ರಹಿಸಿತು. ಪ್ರತಿ ಮನೆಯಲ್ಲಿರುವ ಗಿಡಗಳ ಸರಾಸರಿಯನ್ನು ಕಂಡುಹಿಡಿಯಿರಿ.

ನೀವು ಸರಾಸರಿಯನ್ನು ಕಂಡುಹಿಡಿಯಲು ಯಾವ ವಿಧಾನವನ್ನು ಬಳಸುತ್ತೀರಿ ಮತ್ತು ಏಕೆ?
ಉತ್ತರ:
ಸರಾಸರಿ ಕಂಡು ಹಿಡಿಯಲು ವಿಧಾನ (ನೇರ ವಿಧಾನ ಬಳಸಿದೆ)


2. ಒಂದು ಕಾರ್ಖಾನೆಯ 50 ನೌಕರರ ದಿನಗೂಲಿ ವಿತರಣೆಯನ್ನು ಈ ಕೆಳಗೆ ನೀಡಿದೆ.

ಕಾರ್ಖಾನೆಯ ನೌಕರರ ಸರಾಸರಿ ದಿನಗೂಲಿಯನ್ನು ಸೂಕ್ತ ವಿಧಾನವನ್ನು ಉಪಯೋಗಿಸಿ ಕಂಡುಹಿಡಿಯಿರಿ.
ಉತ್ತರ:
a = 75.5, h = 3


3. ಕೆಳಗಿನ ವಿತರಣೆಯು ಒಂದು ಪ್ರದೇಶದ ಮಕ್ಕಳ ದಿನನಿತ್ಯದ ಕೈ ಖರ್ಚಿನ ಹಣವನ್ನು (Pocket allowance) ತೋರಿಸುತ್ತದೆ. ಸರಾಸರಿ ಕೈ ಖರ್ಚಿನ ಹಣವು ₹ 18 ಆದರೆ ಬಿಟ್ಟು ಹೋಗಿರುವ ಆವೃತ್ತಿ f ನ್ನು ಕಂಡುಹಿಡಿಯಿರಿ.

ಉತ್ತರ:
a = 18 , h = 2



4. ಒಂದು ಆಸ್ಪತ್ರೆಯಲ್ಲಿ ಒಬ್ಬ ವೈದ್ಯರ ಬಳಿ 30 ಮಹಿಳೆಯರು ತಪಾಸಣೆಗೊಳಗಾದರು ಮತ್ತು ಪ್ರತಿ ನಿಮಿಷಕ್ಕೆ ಅವರ ಹೃದಯ ಬಡಿತಗಳ ಸಂಖ್ಯೆಯನ್ನು ದಾಖಲಿಸಿ ಕೆಳಗಿನಂತೆ ಕ್ರೋಢೀಕರಿಸಲಾಯಿತು. ಸೂಕ್ತ ವಿಧಾನವನ್ನು ಆಯ್ಕೆ ಮಾಡಿ ಈ ಮಹಿಳೆಯರ ಪ್ರತಿ ನಿಮಿಷದ ಹೃದಯ ಬಡಿತಗಳ ಸರಾಸರಿಯನ್ನು ಕಂಡುಹಿಡಿಯಿರಿ.

ಉತ್ತರ:
a = 75.5 , h = 3


5. ಒಂದು ಚಿಲ್ಲರೆ ಮಾರುಕಟ್ಟೆಯಲ್ಲಿ ಹಣ್ಣು ಮಾರಾಟಗಾರರು ಪೆಟ್ಟಿಗೆಗಳಲ್ಲಿ ಇರಿಸಿದ ಮಾವಿನ ಹಣ್ಣುಗಳನ್ನು ಮಾರುತ್ತಿದ್ದರು. ಈ ಪೆಟ್ಟಿಗೆಗಳು ಬೇರೆ ಬೇರೆ ಸಂಖ್ಯೆಗಳ ಮಾವಿನ ಹಣ್ಣುಗಳನ್ನು ಒಳಗೊಂಡಿದ್ದವು ಪೆಟ್ಟಿಗೆಗಳ ಸಂಖ್ಯೆಗಳಿಗೆ ಅನುಗುಣವಾಗಿ ಮಾವಿನ ಹಣ್ಣುಗಳ ವಿತರಣೆಯು ಈ ಕೆಳಗಿನಂತಿದೆ.

ಪೆಟ್ಟಿಗೆಗಳಲ್ಲಿ ಇರಿಸಿದ ಮಾವಿನ ಹಣ್ಣುಗಳ ಸರಾಸರಿಯನ್ನು ಕಂಡುಹಿಡಿಯಿರಿ. ಸರಾಸರಿಯನ್ನು ಕಂಡುಹಿಡಿಯಲು ನೀವು ಯಾವ ವಿಧಾನವನ್ನು ಆಯ್ಕೆ ಮಾಡುತ್ತೀರಿ?
ಉತ್ತರ:
a = 57 , h = 3


6. ಒಂದು ಪ್ರದೇಶದ 25 ಕುಟುಂಬಗಳ ಪ್ರತಿನಿತ್ಯದ ಆಹಾರದ ವೆಚ್ಚವನ್ನು ಈ ಕೆಳಗಿನ ಕೋಷ್ಟಕವು ತೋರಿಸುತ್ತದೆ.

ಸೂಕ್ತ ವಿಧಾನದಿಂದ ಪ್ರತಿನಿತ್ಯದ ಆಹಾರದ ವೆಚ್ಚದ ಸರಾಸರಿಯನ್ನು ಕಂಡುಹಿಡಿಯಿರಿ.
ಉತ್ತರ:
a = 225 , h = 50


7. ಗಾಳಿಯಲ್ಲಿರುವ SO2, ನ ಸಾರತೆಯನ್ನು ಕಂಡುಹಿಡಿಯಲು (ಮಿಲಿಯನ್‌ಗಳ ಒಂದು ಭಾಗದಲ್ಲಿ ಅಂದರೆ ppm ಗಳಲ್ಲಿ) ಒಂದು ನಿರ್ದಿಷ್ಟ ನಗರದ 30 ಪ್ರದೇಶಗಳಲ್ಲಿ ದತ್ತಾಂಶವನ್ನು ಸಂಗ್ರಹಿಸಿ ಕೆಳಗಿನಂತೆ ಪ್ರಸ್ತುತಪಡಿಸಿದೆ.

ಗಾಳಿಯಲ್ಲಿರುವ SO2 ನ ಸಾರತೆಯ ಸರಾಸರಿ ಕಂಡುಹಿಡಿಯಿರಿ.
ಉತ್ತರ:


8. ಒಬ್ಬ ತರಗತಿ ಶಿಕ್ಷಕನಲ್ಲಿರುವ ಒಂದು ತರಗತಿಯ 40 ವಿದ್ಯಾರ್ಥಿಗಳ ವಾರ್ಷಿಕ ಗೈರು ಹಾಜರಾತಿಯ ದಾಖಲೆಯು ಕೆಳಗಿನಂತಿದೆ. ಒಬ್ಬ ವಿದ್ಯಾರ್ಥಿಯ ಗೈರು ಹಾಜರಾತಿಯ ದಿನಗಳ ಸರಾಸರಿ ಕಂಡುಹಿಡಿಯಿರಿ.

ಉತ್ತರ:


9. ಕೆಳಗಿನ ಕೋಷ್ಟಕವು 35 ನಗರಗಳ ಸಾಕ್ಷರತಾ ಪ್ರಮಾಣವನ್ನು (ಶೇಕಡಾದಲ್ಲಿ) ನೀಡುತ್ತಿದೆ. ಸಾಕ್ಷರತಾ ಪ್ರಮಾಣದ ಸರಾಸರಿಯನ್ನು ಕಂಡುಹಿಡಿಯಿರಿ.

ಉತ್ತರ:


ಅಭ್ಯಾಸ 13.2
1. ಕೆಳಗಿನ ಕೋಷ್ಟಕವು ಒಂದು ವರ್ಷದಲ್ಲಿ, ಒಂದು ಆಸ್ಪತ್ರೆಯಲ್ಲಿ ದಾಖಲಾದ ರೋಗಿಗಳ ವಯಸ್ಸುಗಳನ್ನು ತೋರಿಸುತ್ತದೆ.

ಮೇಲೆ ನೀಡಿದ ದತ್ತಾಂಶಗಳಿಗೆ ಬಹುಲಕ ಮತ್ತು ಸರಾಸರಿಯನ್ನು ಕಂಡುಹಿಡಿಯಿರಿ. ಕೇಂದ್ರೀಯ ಪ್ರವೃತ್ತಿಯ ಈ ಎರಡು ಅಳತೆಗಳನ್ನು ಹೋಲಿಸಿ ಮತ್ತು ವ್ಯಾಖ್ಯಾನಿಸಿ.
ಉತ್ತರ:




2. ಕೆಳಗಿನ ದತ್ತಾಂಶವು 225 ವಿದ್ಯುತ್ ಉಪಕರಣಗಳ ಬಿಡಿಭಾಗಗಳ ಬಾಳಿಕೆಯ (ಗಂಟೆಗಳಲ್ಲಿ) ಮಾಹಿತಿಯನ್ನು ನೀಡುತ್ತದೆ.

ಉಪಕರಣಗಳ ಬಿಡಿ ಭಾಗಗಳ ಬಾಳಿಕೆಗಳ ಬಹುಲಕವನ್ನು ನಿರ್ಧರಿಸಿ.
ಉತ್ತರ:
ಗರಿಷ್ಟ ಆವೃತ್ತಿ =61
ಇದು ವರ್ಗಾಂತರ 60 -80 ರಲ್ಲಿದ್ದು, ಇದು ಬಹುಲಕವಿರುವ ವರ್ಗಾಂತರವಾಗಿದೆ.
ಆದ್ದರಿಂದ ಬಹುಲಕವಿರುವ ವರ್ಗಾಂತರದ ಕೆಳಮಿತಿ, l = 60
ವರ್ಗಾಂತರದ ಗಾತ್ರ h = 20
ಬಹುಲಕವಿರುವ ವರ್ಗಾಂತರದ ಆವೃತ್ತಿ f1 = 61
ಬಹುಲಕವಿರುವ ವರ್ಗಾಂತರದ ಹಿಂದಿನ ವರ್ಗಾಂತರದ ಆವೃತ್ತಿ f0 = 52
ಬಹುಲಕವಿರುವ ವರ್ಗಾಂತರದ ಮುಂದಿನ ವರ್ಗಾಂತರದ ಆವೃತ್ತಿ f2 = 38

3. ಕೆಳಗಿನ ದತ್ತಾಂಶವು ಒಂದು ಗ್ರಾಮದ 200 ಕುಟುಂಬಗಳ ಒಟ್ಟು ಮಾಸಿಕ ಗೃಹೋಪಯೋಗಿ ವೆಚ್ಚದ ವಿತರಣೆಯನ್ನು ನೀಡುತ್ತಿದೆ. ಕುಟುಂಬಗಳ ಮಾಸಿಕ ವೆಚ್ಚದ ಬಹುಲಕವನ್ನು ಕಂಡುಹಿಡಿಯಿರಿ. ಅಲ್ಲದೆ, ಮಾಸಿಕ ವೆಚ್ಚದ ಸರಾಸರಿಯನ್ನು ಸಹ ಕಂಡುಹಿಡಿಯಿರಿ:

ಉತ್ತರ:
ಗರಿಷ್ಟ ಆವೃತ್ತಿ = 40
ಇದು ವರ್ಗಾಂತರ 1500 -2000 ರಲ್ಲಿದ್ದು, ಇದು ಬಹುಲಕವಿರುವ ವರ್ಗಾಂತರವಾಗಿದೆ.
ಆದ್ದರಿಂದ ಬಹುಲಕವಿರುವ ವರ್ಗಾಂತರದ ಕೆಳಮಿತಿ, l = 1500
ವರ್ಗಾಂತರದ ಗಾತ್ರ, h = 500
ಬಹುಲಕವಿರುವ ವರ್ಗಾಂತರದ ಆವೃತ್ತಿ f1 = 40
ಬಹುಲಕವಿರುವ ವರ್ಗಾಂತರದ ಹಿಂದಿನ ವರ್ಗಾಂತರದ ಆವೃತ್ತಿ f0 = 24
ಬಹುಲಕವಿರುವ ವರ್ಗಾಂತರದ ಮುಂದಿನ ವರ್ಗಾಂತರದ ಆವೃತ್ತಿ f3 = 33



4. ಕೆಳಗಿನ ವಿತರಣೆಯು ಭಾರತದ ರಾಜ್ಯಗಳಿಗೆ ಅನುಗುಣವಾಗಿ ಪ್ರೌಢಶಾಲೆಗಳಲ್ಲಿರುವ ಶಿಕ್ಷಕ – ವಿದ್ಯಾರ್ಥಿ ಅನುಪಾತವನ್ನು ನೀಡುತ್ತಿದೆ. ಈ ದತ್ತಾಂಶದ ಬಹುಲಕ ಮತ್ತು ಸರಾಸರಿಯನ್ನು ಕಂಡುಹಿಡಿದು, ಎರಡೂ ಅಳತೆಗಳ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಿ.

ಉತ್ತರ:
ಗರಿಷ್ಟ ಆವೃತ್ತಿ = 10
ಇದು ವರ್ಗಾಂತರ 30 – 35 ರಲ್ಲಿದ್ದು, ಇದು ಬಹುಲಕವಿರುವ ವರ್ಗಾಂತರವಾಗಿದೆ.
ಆದ್ದರಿಂದ ಬಹುಲಕವಿರುವ ವರ್ಗಾಂತರದ ಕೆಳಮಿತಿ, l = 30
ವರ್ಗಾಂತರದ ಗಾತ್ರ, h = 5
ಬಹುಲಕವಿರುವ ವರ್ಗಾಂತರದ ಆವೃತ್ತಿ f1 = 10
ಬಹುಲಕವಿರುವ ವರ್ಗಾಂತರದ ಹಿಂದಿನ ವರ್ಗಾಂತರದ ಆವೃತ್ತಿ f0 = 9
ಬಹುಲಕವಿರುವ ವರ್ಗಾಂತರದ ಮುಂದಿನ ವರ್ಗಾಂತರದ ಆವೃತ್ತಿ f3 = 3



5. ದತ್ತ ವಿತರಣೆಯು ಏಕದಿನ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ವಿಶ್ವದ ಕೆಲವು ಉತ್ತಮ ಬ್ಯಾಟ್ಸ್‌ಮನ್‌ಗಳು ಗಳಿಸಿದ ಸಂಖ್ಯೆಯನ್ನು ತೋರಿಸುತ್ತದೆ.

ದತ್ತಾಂಶದ ಬಹುಲಕವನ್ನು ಕಂಡುಹಿಡಿಯಿರಿ.
ಉತ್ತರ:
ಗರಿಷ್ಟ ಆವೃತ್ತಿ = 18
ಇದು ವರ್ಗಾಂತರ 4000- 5000 ರಲ್ಲಿದ್ದು, ಇದು ಬಹುಲಕವಿರುವ ವರ್ಗಾಂತರವಾಗಿದೆ.
ಆದ್ದರಿಂದ ಬಹುಲಕವಿರುವ ವರ್ಗಾಂತರದ ಕೆಳಮಿತಿ, l = 4000
ವರ್ಗಾಂತರದ ಗಾತ್ರ, h = 1000
ಬಹುಲಕವಿರುವ ವರ್ಗಾಂತರದ ಆವೃತ್ತಿ f1 = 18
ಬಹುಲಕವಿರುವ ವರ್ಗಾಂತರದ ಹಿಂದಿನ ವರ್ಗಾಂತರದ ಆವೃತ್ತಿ f0 = 4
ಬಹುಲಕವಿರುವ ವರ್ಗಾಂತರದ ಮುಂದಿನ ವರ್ಗಾಂತರದ ಆವೃತ್ತಿ f3 = 9

6. ಒಬ್ಬ ವಿದ್ಯಾರ್ಥಿಯು ಪ್ರತಿ 3 ನಿಮಿಷದ 100 ಅವಧಿಗಳಲ್ಲಿ ಒಂದು ರಸ್ತೆಯಲ್ಲಿನ ಒಂದು ಸ್ಥಳದಲ್ಲಿ ಹಾದುಹೋದ ಕಾರುಗಳ ಸಂಖ್ಯೆಯನ್ನು ದಾಖಲಿಸಿ ಕೆಳಗಿನ ಕೋಷ್ಟಕದಲ್ಲಿ ನಮೂದಿಸಿದ್ದಾನೆ. ದತ್ತಾಂಶದ ಬಹುಲಕವನ್ನು ಕಂಡುಹಿಡಿಯಿರಿ.

ಉತ್ತರ:
ಗರಿಷ್ಟ ಆವೃತ್ತಿ = 20
ಇದು ವರ್ಗಾಂತರ 40- 50 ರಲ್ಲಿದ್ದು, ಇದು ಬಹುಲಕವಿರುವ ವರ್ಗಾಂತರವಾಗಿದೆ.
ಆದ್ದರಿಂದ ಬಹುಲಕವಿರುವ ವರ್ಗಾಂತರದ ಕೆಳಮಿತಿ, l = 40
ವರ್ಗಾಂತರದ ಗಾತ್ರ, h = 10
ಬಹುಲಕವಿರುವ ವರ್ಗಾಂತರದ ಆವೃತ್ತಿ f1 = 20
ಬಹುಲಕವಿರುವ ವರ್ಗಾಂತರದ ಹಿಂದಿನ ವರ್ಗಾಂತರದ ಆವೃತ್ತಿ f0 = 12
ಬಹುಲಕವಿರುವ ವರ್ಗಾಂತರದ ಮುಂದಿನ ವರ್ಗಾಂತರದ ಆವೃತ್ತಿ f3 = 11

ಅಭ್ಯಾಸ 13.3
1. ಕೆಳಗಿನ ಆವೃತ್ತಿ ವಿತರಣೆಯು ಒಂದು ಪ್ರದೇಶದ 68 ಗ್ರಾಹಕರ ಮಾಸಿಕ ವಿದ್ಯುತ್ ಬಳಕೆಯನ್ನು ನೀಡು: ದತ್ತಾಂಶಗಳ ಮಧ್ಯಾಂಕ ಸರಾಸರಿ ಮತ್ತು ಬಹುಲಕಗಳನ್ನು ಕಂಡುಹಿಡಿದು ಅವುಗಳನ್ನು ಹೋಲಿಸಿ.

ಉತ್ತರ:







2. ಕೆಳಗೆ ನೀಡಿದ ವಿತರಣೆಯ ಮಧ್ಯಾಂಕವು 28.5 ಆಗಿದ್ದರೆ x ಮತ್ತು y ಗಳ ಬೆಲೆಗಳನ್ನು ಕಂಡುಹಿಡಿಯಿರಿ

ಉತ್ತರ:


3. ಒಬ್ಬ ಜೀವ ವಿಮಾ ಏಜೆಂಟನು ಪಡೆದ 100 ಪಾಲಿಸಿದಾರರ ವಯಸ್ಸುಗಳ ವಿತರಣೆಯ ದತ್ತಾಂಶಗಳು ಕೆಳಗಿನಂತೆ ಇವೆ. ಪಾಲಿಸಿಗಳನ್ನು 18 ವರ್ಷ ದಾಟಿದ ಮತ್ತು 60 ವರ್ಷಕ್ಕಿಂತ ಕಡಿಮೆ ವಯಸ್ಸಿರುವ ಜನರಿಗೆ ಮಾತ್ರ ನೀಡಿದ್ದರೆ, ವಯಸ್ಸುಗಳ ಮಧ್ಯಾಂಕವನ್ನು ಲೆಕ್ಕಾಚಾರ ಮಾಡಿ.

ಉತ್ತರ:



4. ಒಂದು ಗಿಡದ 40 ಎಲೆಗಳ ಉದ್ಯಗಳನ್ನು ಸಮೀಪದ ಮಿಲಿಮೀಟರ್ಗೆಗೆ ಸರಿಯಾಗುವಂತೆ ಅಳತೆ ಮಾಡಿದೆ ಮತ್ತು ಪಡೆದ ದತ್ತಾಂಶಗಳನ್ನು ಕೆಳಗಿನ ಕೋಷ್ಟಕದಲ್ಲಿ ಪ್ರತಿನಿಧಿಸಿದೆ.

ಎಲೆಗಳ ಉದ್ದಗಳ ಮಧ್ಯಾಂಕವನ್ನು ಕಂಡುಹಿಡಿಯಿರಿ.
[ಸುಳುಹು: ಮಧ್ಯಾಂಕವನ್ನು ಕಂಡುಹಿಡಿಯಲು ದತ್ತಾಂಶಗಳನ್ನು ನಿರಂತರ ವರ್ಗಾಂತರಗಳಿಗೆ ಬದಲಾಯಿಸುವ ಅಗತ್ಯವಿದೆ ಏಕೆಂದರೆ ಸೂತ್ರವು ನಿರಂತರ ವರ್ಗಾಂತರಗಳಿಗೆ ಮಾತ್ರ 117.5 – 126.5, 126.5- 135.5, . . ., 171.5 -180.5.)
ಉತ್ತರ:


5. ಕೆಳಗಿನ ಕೋಷ್ಟಕವು 400 ನಿಯಾನ್ ಬಲ್ಬಗಳ ಬಾಳಿಕೆಯ ವಿತರಣೆಯನ್ನು ನೀಡುತ್ತಿದೆ.

ಬಲ್ಬನ ಬಾಳಿಕೆಯ ಮಧ್ಯಾಂಕವನ್ನು ಕಂಡುಹಿಡಿಯಿರಿ.
ಉತ್ತರ:



6. ಒಂದು ಸ್ಥಳೀಯ ದೂರವಾಣಿ ಮಾರ್ಗದರ್ಶಿ (Telephone directory) ಯಿಂದ ಯಾದೃಚ್ಛಿಕವಾಗಿ 100 ಉಪನಾಮಗಳನ್ನು (surname) ಆರಿಸಲಾಗಿದೆ ಮತ್ತು ಉಪನಾಮಗಳಲ್ಲಿರುವ ಆಂಗ್ಲಭಾಷಾ ಅಕ್ಷರಗಳ ಸಂಖ್ಯೆಯ ಆವೃತ್ತಿ ವಿತರಣೆಯನ್ನು ಕೆಳಗಿನಂತೆ ಪಡೆಯಲಾಗಿದೆ.

ಉಪನಾಮಗಳಲ್ಲಿರುವ ಅಕ್ಷರಗಳ ಸಂಖ್ಯೆಯ ಮಧ್ಯಾಂಕವನ್ನು ಲೆಕ್ಕಚಾರ ಮಾಡಿ. ಉಪನಾಮಗಳಲ್ಲಿರುವ ಅಕ್ಷರಗಳ ಸಂಖ್ಯೆಯ ಸರಾಸರಿಯನ್ನು ಕಂಡುಹಿಡಿಯಿರಿ ಅಲ್ಲದೆ, ಉಪನಾಮಗಳ ಬಹುಲಕವನ್ನು ಕಂಡುಹಿಡಿಯಿರಿ.
ಉತ್ತರ:







7. ಒಂದು ತರಗತಿಯ 30 ವಿದ್ಯಾರ್ಥಿಗಳ ತೂಕಗಳನ್ನು ಕೆಳಗಿನ ವಿತರಣೆಯು ನೀಡುತ್ತಿದೆ. ವಿದ್ಯಾರ್ಥಿಗಳ ತೂಕಗಳ ಮಧ್ಯಾಂಕವನ್ನು ಕಂಡುಹಿಡಿಯಿರಿ.

ಉತ್ತರ:




ಅಭ್ಯಾಸ 13.4
1. ಒಂದು ಕಾರ್ಖಾನೆಯ 50 ಕೆಲಸಗಾರರ ದೈನಂದಿನ ಆದಾಯವನ್ನು ಕೆಳಗಿನ ವಿತರಣೆಯು ನೀಡುತ್ತಿದೆ.

ಮೇಲಿನ ವಿತರಣೆಯನ್ನು “ಕಡಿಮೆ ಇರುವ ವಿಧಾನದ” ಸಂಚಿತ ಆವೃತ್ತಿ ವಿತರಣೆಯಾಗಿ ಬದಲಾಯಿಸಿ ಮತ್ತು ಅದರ ಓಜೀವ್ ಎಳೆಯಿರಿ.
ಉತ್ತರ:


2. ಒಂದು ತರಗತಿಯ 35 ವಿದ್ಯಾರ್ಥಿಗಳ ತೂಕಗಳು, ಅವರ ವೈದ್ಯಕೀಯ ತಪಾಸಣೆಯ ಸಂದರ್ಭದಲ್ಲಿ ಕೆಳಗಿನಂತೆ ದಾಖಲಾದವು.

ಈ ದತ್ತಾಂಶಗಳಿಗೆ “ಕಡಿಮೆ ವಿಧಾನ” ದ ಓಜೀವ್ ಎಳೆಯಿರಿ. ಈ ನಕ್ಷೆಯಿಂದ ತೂಕಗಳ ಮಧ್ಯಾಂಕವನ್ನು ಕಂಡುಹಿಡಿಯಿರಿ ಮತ್ತು ಸೂತ್ರದ ಸಹಾಯದಿಂದ ಫಲಿತಾಂಶವನ್ನು ತಾಳೆನೋಡಿ.
ಉತ್ತರ:


3. ಒಂದು ಗ್ರಾಮದ 100 ಹೊಲಗಳಲ್ಲಿ ಪ್ರತಿ ಹೆಕ್ಟೇರ್‌ಗೆ ಉತ್ಪಾದಿಸುವ ಗೋಧಿಯ ಇಳುವರಿಯನ್ನು ಕೆಳಗಿನ ಕೋಷ್ಟಕವು ನೀಡುತ್ತಿದೆ.

ಈ ವಿತರಣೆಯನ್ನು “ಅಧಿಕ ಇರುವ ವಿಧಾನದ” ವಿತರಣೆಯಾಗಿ ಬದಲಾಯಿಸಿ, ಇದರ ಓಜೀವ್ ಎಳೆಯಿರಿ.
ಉತ್ತರ:


ನೆನಪಿನಲ್ಲಿಡ ಬೇಕಾದ ಅಂಶಗಳು
1. ವರ್ಗೀಕೃತ ದತ್ತಾಂಶಗಳ ಮಧ್ಯಾಂಕವನ್ನು ಈ ಸೂತ್ರದ ಸಹಾಯದಿಂದ ಕಂಡುಹಿಡಿಯಬಹುದು.

ಇಲ್ಲಿ ಸಂಕೇತಗಳು ಅವುಗಳ ಸಾಮಾನ್ಯ ಅರ್ಥವನ್ನು ಹೊಂದಿವೆ
2. ಈ ಒಂದು ವರ್ಗಾಂತರದ ಆವೃತ್ತಿ ಮತ್ತು ಅದರ ಹಿಂದಿನ ವರ್ಗಾಂತರಗಳ ಆವೃತ್ತಿಗಳನ್ನು ಕೂಡಿಸುವುದರಿಂದ ಆ ವರ್ಗಾಂತರದ ಸಂಚಿತ ಆವೃತ್ತಿಯನ್ನು ಪಡೆಯಲಾಗುತ್ತದೆ.
3. ಸಂಚಿತ ಆವೃತ್ತಿ ವಿತರಣೆಯನ್ನು ನಕ್ಷೆಯಲ್ಲಿ ಕಡಿಮೆ ಇರುವ ವಿಧಾನದ ಮತ್ತು ಅಧಿಕ ಇರುವ ವಿಧಾನದ ಸಂಚಿತ ಆವೃತ್ತಿ ರೇಖೆಯಾಗಿ ಅಥವಾ ಓಜೀವ್ ಆಗಿ ಪ್ರತಿನಿಧಿಸಬಹುದು.
4. ವರ್ಗೀಕೃತ ದತ್ತಾಂಶಗಳ ಎರಡೂ ಓಜೀವ್‌ಗಳ ಛೇದನ ಬಿಂದುವಿನ x – ನಿರ್ದೇಶಾಂಕವೇ ಆ ದತ್ತಾಂಶಗಳ ಮಧ್ಯಾಂಕವಾಗಿರುತ್ತದೆ ಇದನ್ನು ನಾವು ನಕ್ಷೆಯ ಮೂಲಕ ಪಡೆಯಬಹುದು.
ವರ್ಗೀಕೃತ ದತ್ತಾಂಶಗಳ ಬಹುಲಕ ಮತ್ತು ಮಧ್ಯಾಂಕವನ್ನು ಲೆಕ್ಕಾಚಾರ ಮಾಡುವಲ್ಲಿ ಸೂತ್ರಗಳನ್ನು ಅನ್ವಯಿಸುವ ಮೊದಲು ವರ್ಗಾಂತರಗಳು ನಿರಂತರವಾಗಿವೆಯೇ ಎಂದು ಖಚಿತ ಪಡಿಸಿಕೊಳ್ಳಬೇಕು. ಇದೇ ನಿಬಂಧನೆಯನ್ನು ಹಿಜೀವ್ ರಚನೆಯಲ್ಲಿ ಅನ್ವಯಿಸಬೇಕು. ಓಜೀವ್‌ಗಳ ರಚನೆಯಲ್ಲಿ ಎರಡೂ ಅಕ್ಷಗಳ ಪ್ರಮಾಣಗಳು ಒಂದೇ ಆಗಿರಬೇಕೆಂದಿಲ್ಲ.
5. ವರ್ಗೀಕೃತ ದತ್ತಾಂಶಗಳ ಸರಾಸರಿಯನ್ನು ಈ ರೀತಿ ಕಂಡುಹಿಡಿಯಬಹುದು.

ವರ್ಗಾಂತರದ ಆವೃತ್ತಿಯ ಅದರ ಮಧ್ಯಬಿಂದುವಿನಲ್ಲಿ ಕೇಂದ್ರಿಕೃತವಾಗಿದೆ ಎಂದು ಊಹಿಸಲಾಗಿದೆ.
6. ವರ್ಗೀಕೃತ ದತ್ತಾಂಶಗಳ ಬಹುಲಕವನ್ನು ಈ ಸೂತ್ರವನ್ನು ಬಳಸಿ ಕಂಡುಹಿಡಿಯಿರಿ.

ಇಲ್ಲಿ ಸಂಕೇತಗಳು ಅವುಗಳ ಸಾಮಾನ್ಯ ಅರ್ಥವನ್ನು ಹೊಂದಿವೆ