10ನೇ ತರಗತಿ ಗಣಿತ ವಾರ್ಷಿಕ ಪರೀಕ್ಷಾ ಪ್ರಶ್ನೆಪತ್ರಿಕೆ ಮಾರ್ಚ್ – 2023, SSLC Annual Exam Question Paper 2023 (ಉತ್ತರಸಹಿತ) sslc question paper 2023 karnataka pdf with answers sslc question paper 2023 karnataka pdf with answers kannada medium sslc question paper 2023 with answers 10ನೇ ತರಗತಿ ಗಣಿತ ವಾರ್ಷಿಕ ಪರೀಕ್ಷಾ ಪ್ರಶ್ನೆಪತ್ರಿಕೆ ಮಾರ್ಚ್ ಪ್ರಶ್ನೆ ಪತ್ರಿಕೆ ಹಂತಗಳು 10th annual exam question paper 10th question paper with answer kseeb solutions for class 10 annual exam question paper kannada medium karnataka state syllabus

SSLC Supplementary Exam Question Paper 2023
I. ಈ ಕೆಳಗಿನ ಪ್ರಶ್ನೆಗಳಿಗೆ ಅಥವಾ ಅಪೂರ್ಣ ಹೇಳಿಕೆಗಳಿಗೆ ನಾಲ್ಕು ಪರ್ಯಾಯ ಆಯ್ಕೆಗಳನ್ನು ಕೊಡಲಾಗಿದೆ ಅವುಗಳಲ್ಲಿ ಹೆಚ್ಚು ಸೂಕ್ತವಾದ ಉತ್ತರವನ್ನು ಆರಿಸಿ, ಕ್ರಮಾಕ್ಷರದೊಡನೆ ಪೂರ್ಣ ಉತ್ತರವನ್ನು ಬರೆಯಿರಿ. 8 x 1 = 8
1. ಕೊಟ್ಟಿರುವ ನಕ್ಷೆಯಲ್ಲಿ y = p(x) ಬಹುಪದೋಕ್ತಿಯು ಹೊಂದಿರುವ ಶೂನ್ಯತೆಗಳ ಸಂಖ್ಯೆಯು,

(A) 3 (B) 2
(C) 1 (D) 4
ಉತ್ತರ:
(A) 3
2. ಒಂದು ಘಟನೆ ‘E’ ಗೆ P(E) = 0.75 ಅದರೆ p (‾E ) ಯು
(A) 2.5 (B) 0.25
(C) 0.025 (D) 1.25
ಉತ್ತರ:
(B) 0.25
3. ತ್ರಿಜ್ಯ r ಹಾಗೂ ಎತ್ತರ h ಆಗಿರುವ ನೇರ ವೃತ್ತವಾದ ಸಿಲಿಂಡರಿನ ಪೂರ್ಣ ಮೇಲೈ ವಿಸ್ತೀರ್ಣವು,
(Α) πr(r + h) (B) 2πrh
(C) 2πr(r – h) (D) 2πr(r + h)
ಉತ್ತರ:
(D) 2πr(r + h)
4. 19 = 6×3 +1 ಇದನ್ನು ಯೂಕ್ಲಿಡ್ ಭಾಗಾಕಾರ ಅನುಪ್ರಮೇಯ a = bq + r ಗೆ ಹೋಲಿಸಿದಾಗ ಶೇಷವನ್ನು ಸೂಚಿಸುವ ಸಂಖ್ಯೆಯು,
(A) 3 (B) 6
(C) 1 (D) 19
ಉತ್ತರ:
(C) 1
5. ಚಿತ್ರದಲ್ಲಿ ‘O’ ಕೇಂದ್ರವಾಗಿರುವ ವೃತ್ತಕ್ಕೆ A ಬಿಂದುವಿನಲ್ಲಿ PB ಸ್ಪರ್ಶಕವನ್ನು ಎಳೆಯಲಾಗಿದೆ. ∠AOP=45° ಆದರೆ, ∠OPA ಯ ಅಳತೆಯು,

(A) 45° (B) 90°
(C) 35° (D) 65°
ಉತ್ತರ:
(A) 45°
6. ಚಿತ್ರದಲ್ಲಿ DE || BC ಆದರೆ, ಈ ಕೆಳಗಿನವುಗಳಲ್ಲಿ ಸರಿಯಾದ ಸಂಬಂಧವು,


ಉತ್ತರ:
7. 4x+5y-10-0 ಮತ್ತು 8x + 10y + 20 = 0 ಈ ಸಮೀಕರಣಗಳನ್ನು ಪ್ರತಿನಿಧಿಸುವ ರೇಖೆಗಳು,
(A) ಛೇದಿಸುವ ರೇಖೆಗಳು
(B) ಪರಸ್ಪರ ಲಂಬರೇಖೆಗಳು
(C) ಐಕ್ಯವಾಗುವ ರೇಖೆಗಳು
(D) ಸಮಾಂತರ ರೇಖೆಗಳು
ಉತ್ತರ:
(D) ಸಮಾಂತರ ರೇಖೆಗಳು
8. X- ಅಕ್ಷದಿಂದ (-8, 3) ಬಿಂದುವಿಗೆ ಇರುವ ದೂರವು
(A) -8 ಮಾನಗಳು (B) 3 ಮಾನಗಳು
(C) -3 ಮಾನಗಳು (D) 8 ಮಾನಗಳು.
ಉತ್ತರ:
(B) 3 ಮಾನಗಳು
II. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 8 x 1 = 8
9. 7/80 ರ ಛೇದವನ್ನು 2n x 5m ರೂಪದಲ್ಲಿ ವ್ಯಕ್ತಪಡಿಸಿ.
ಉತ್ತರ:

10. x + 2y – 4 = 0 ಮತ್ತು ax + by – 12 = 0 ಈ ರೇಖಾತ್ಮಕ ಸಮೀಕರಣಗಳನ್ನು ಪ್ರತಿನಿಧಿಸುವ ರೇಖೆಗಳ ಜೋಡಿಯು ಪರಸ್ಪರ ಐಕ್ಯಗೊಳ್ಳುವ ರೇಖೆಗಳಾದರೆ, a ಮತ್ತು b ಗಳ ಬೆಲೆಯನ್ನು ಕಂಡುಹಿಡಿಯಿರಿ.
ಉತ್ತರ:

11.ΔABC ~ ΔPQR ಆಗಿದೆ. ΔABC ಯ ವಿಸ್ತೀರ್ಣವು 64cm2 ΔPQRನ ವಿಸ್ತೀರ್ಣವು 100cm2 ಮತ್ತು AB = 8cm, PQ ನ ಉದ್ದವನ್ನು ಕಂಡುಹಿಡಿಯಿರಿ.
ಉತ್ತರ:

12. x(2 + x) = 3 ಈ ಸಮೀಕರಣವನ್ನು ವರ್ಗಸಮೀಕರಣದ ಆದರ್ಶರೂಪದಲ್ಲಿ ವ್ಯಕ್ತಪಡಿಸಿ.
ಉತ್ತರ:

13. x(2 + x) = 3 ಈ ವರ್ಗಸಮೀಕರಣದ ಶೋಧಕವನ್ನು ಕಂಡುಹಿಡಿಯಿರಿ.
ಉತ್ತರ:

14. (6, 3) ಮತ್ತು (4, 7) ಈ ಬಿಂದುಗಳನ್ನು ಸೇರಿಸುವ ರೇಖಾಖಂಡದ ಮಧ್ಯಬಿಂದುವಿನ ನಿರ್ದೇಶಾಂಕಗಳನ್ನು ಕಂಡುಹಿಡಿಯಿರಿ.
ಉತ್ತರ:

15. P(x) = 3x3 – x4 + 2x2 + 5x + 2 ಈ ಬಹುಪದೋಕ್ಷಿಯ ಮಹತ್ತಮ ಘಾತವನ್ನು (ಡಿಗ್ರಿ) ಬರೆಯಿರಿ.
ಉತ್ತರ:
ಬಹುಪದೋಕ್ತಿಯ ಮಹತ್ತಮ ಘಾತವನ್ನು (ಡಿಗ್ರಿ) = 4
16. ಚಿತ್ರದಲ್ಲಿ ಕೊಟ್ಟಿರುವ ಶಂಕುವಿನ ಭಿನ್ನಕದ ಘನಫಲವನ್ನು ಕಂಡುಹಿಡಿಯುವ ಸೂತ್ರವನ್ನು ಬರೆಯಿರಿ.


III. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 8 x 2 = 16
17. 5 + √3 ಒಂದು ಅಭಾಗಲಬ್ಧ ಸಂಖ್ಯೆ ಎಂದು ಸಾಧಿಸಿ.
ಅಥವಾ
72 ಮತ್ತು 120 ರ ಮ.ಸಾ.ಅವನ್ನು ಯೂಕ್ಲಿಡ್ ಭಾಗಾಕಾರ ಕ್ರಮವಿಧಿಯನ್ನು ಉಪಯೋಗಿಸಿ ಕಂಡುಹಿಡಿಯಿರಿ.
ಉತ್ತರ:

ಅಥವಾ

18. ಕೊಟ್ಟಿರುವ ರೇಖಾತ್ಮಕ ಸಮೀಕರಣಗಳ ಜೋಡಿಯನ್ನು ಬಿಡಿಸಿ:
3x + y = 12
x + y = 6
ಉತ್ತರ:

19. 4, 7, 10,….. ಈ ಸಮಾಂತರ ಶ್ರೇಢಿಯ ಮೊದಲ 20ನೇ ಪದವನ್ನು ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.
ಉತ್ತರ:

ಅಥವಾ
20. 2x2 – 5x + 3 = 0 ಈ ಸಮೀಕರಣದ ಮೂಲಗಳನ್ನು ‘ವರ್ಗಸಮೀಕರಣದ ಸೂತ್ರ ಉಪಯೋಗಿಸಿ ಕಂಡುಹಿಡಿಯಿರಿ.
ಅಥವಾ
5x2 – 6x – 2 = 0 ಈ ಸಮೀಕರಣದ ಮೂಲಗಳನ್ನು ವರ್ಗಪೂರ್ಣಗೊಳಿಸುವ ವಿಧಾನದಿಂದ ಕಂಡುಹಿಡಿಯಿರಿ.
ಉತ್ತರ:


ಅಥವಾ

21. ಚಿತ್ರದಲ್ಲಿ √ABC = 900 ಆದರೆ, sinθ ಹಾಗೂ COSα ಇವುಗಳ ಬೆಲೆ ಕಂಡುಹಿಡಿಯಿರಿ.

ಉತ್ತರ:

22. ಒಂದು ಪೆಟ್ಟಿಗೆಯಲ್ಲಿ 9 ರಿಂದ 19 ರ ವರೆಗಿನ ಸಂಖ್ಯೆಗಳನ್ನು ನಮೂದಿಸಿರುವ ಕಾರ್ಡ್ಗಳಿವೆ. ಪೆಟ್ಟಿಗೆಯಿಂದ ಯಾದೃಚ್ಛಿಕವಾಗಿ ಒಂದು ಕಾರ್ಡನ್ನು ತೆಗೆದಾಗ ಅದು ಒಂದು ಅವಿಭಾಜ್ಯ ಸಂಖ್ಯೆಯಾಗಿರುವ ಸಂಭವನೀಯತೆಯನ್ನು ಕಂಡುಹಿಡಿಯಿರಿ.
ಉತ್ತರ:

23. ಚಿತ್ರದಲ್ಲಿ ABCD ಒಂದು ತಾಪಿಜ್ಯ, AB || DC ಮತ್ತು BC⊥ DC ಆಗಿದೆ . AB = 6cm CD = 10 cm ಮತ್ತು AD = 5cm ಆದರೆ, ಸಮಾಂತರ ಬಾಹುಗಳ ನಡುವಿನ ದೂರವನ್ನು ಕಂಡುಹಿಡಿಯಿರಿ.

ಉತ್ತರ:

24. 4 cm ತ್ರಿಜ್ಯವಿರುವ ವೃತ್ತವನ್ನು ರಚಿಸಿರಿ ಮತ್ತು ಸ್ಪರ್ಶಕಗಳ ನಡುವಿನ ಕೋನ 60° ಇರುವಂತೆ ವೃತ್ತಕ್ಕೆ ಒಂದು ಜೊತೆ ಸ್ಪರ್ಶಕಗಳನ್ನು ರಚಿಸಿ.
ಉತ್ತರ:
ತ್ರಿಜ್ಯಗಳ ನಡುವಿನ ಕೋನ = 180°- 60° 120°

IV. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 9 x 3 = 27
25. p(x)= 3x3 + x2 + 2x +5 ನ್ನು g(x) = x2 + 2x + 1 ರಿಂದ ಭಾಗಿಸಿ, ಭಾಗಲಬ್ಧ [q (x)] ಮತ್ತು ಶೇಷ [r(x)] ಕಂಡುಹಿಡಿಯಿರಿ.
ಅಥವಾ
p(x) = x2 + 7x + 10 ಈ ವರ್ಗ ಬಹುಪದೋಕ್ತಿಯ ಶೂನ್ಯತೆಗಳನ್ನು ಕಂಡುಹಿಡಿಯಿರಿ ಹಾಗೂ ಶೂನ್ಯತೆಗಳು ಮತ್ತು ಸಹಗುಣಕಗಳ ನಡುವಿನ ಸಂಬಂಧವನ್ನು ತಾಳೆ ನೋಡಿ.
ಉತ್ತರ:



ಉತ್ತರ:

ಅಥವಾ


27. ಈ ಕೆಳಗಿನ ದತ್ತಾಂಶಗಳಿಗೆ ಸರಾಸರಿಯನ್ನು ಕಂಡುಹಿಡಿಯಿರಿ.


ಉತ್ತರ:

ಅಥವಾ

28. A(-6, 10) ಮತ್ತು B(3, -8) ಬಿಂದುಗಳನ್ನು ಸೇರಿಸುವ ರೇಖಾಖಂಡವು (-4, 6) ಬಿಂದುವಿನಿಂದ ಯಾವ ಅನುಪಾತದಲ್ಲಿ ವಿಭಾಗಿಸಲ್ಪಡುತ್ತದೆ ಎಂದು ಕಂಡುಹಿಡಿಯಿರಿ.
ಅಥವಾ
ಶೃಂಗ ಬಿಂದುಗಳ A(1, – 1) B(- 4, 6) ಮತ್ತು (- 3,- 5) ಆಗಿರುವ ತ್ರಿಭುಜದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.


29. “ಬಾಹ್ಯ ಬಿಂದುವಿನಿಂದ ವೃತ್ತಕ್ಕೆ ಎಳೆದ ಸ್ಪರ್ಶಕಗಳ ಉದ್ದವು ಸಮವಾಗಿರುತ್ತದೆ” ಎಂದು ಸಾಧಿಸಿ,
ಉತ್ತರ:


30. ಚಿತ್ರದಲ್ಲಿ ‘O’ ವೃತ್ತಕೇಂದ್ರ ಮತ್ತು OAB ಒಂದು ಸಮಬಾಹು ತ್ರಿಭುಜವಾಗಿದೆ. P ಮತ್ತು Q ಗಳು ಕ್ರಮವಾಗಿ OA ಮತ್ತು OB ಗಳ ಮಧ್ಯಬಿಂದುಗಳಾಗಿವೆ. ΔOAB ಯ ವಿಸ್ತೀರ್ಣವು 36√3cm2 ಆದರೆ, ಛಾಯೆಗೊಳಿಸಿದ ಭಾಗದ ವಿಸ್ತೀರ್ಣವನ್ನು ಕಂಡುಹಿಡಿಯಿರಿ.

ಉತ್ತರ:



31. 5 cm, 6 cm ಮತ್ತು 8 cm ಬಾಹುಗಳಿರುವ ಒಂದು ತ್ರಿಭುಜವನ್ನು ರಚಿಸಿ, ನಂತರ ಮತ್ತೊಂದು ತ್ರಿಭುಜವನ್ನು, ಅದರ ಪ್ರತಿಯೊಂದು ಬಾಹುವು ಮೊದಲ ರಚಿಸಿದ ತ್ರಿಭುಜದ ಅನುರೂಪ ಬಾಹುಗಳ 3/4 ರಷ್ಟಿರುವಂತೆ ರಚಿಸಿ.
ಉತ್ತರ:

32. ‘A’ ಮತ್ತು ‘B’ ಎಂಬ ಎರಡು ನಗರಗಳ ನಡುವಿನ ದೂರವು 132 km ಆಗಿದೆ. ಈ ನಗರಗಳ ಮಾರ್ಗ ಮಧ್ಯದಲ್ಲಿ ಬರುವ ಪಟ್ಟಣಗಳಲ್ಲಿ ಉಂಟಾಗುವ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಮೇಲು ಸೇತುವೆಗಳನ್ನು ನಿರ್ಮಿಸಲಾಗಿದೆ. ಈ ಕಾರಣದಿಂದಾಗಿ, ಮೇಲುಸೇತುವೆಗಳ ಮೂಲಕ ಈ ಮಾರ್ಗದಲ್ಲಿ ಚಲಿಸುವ ಒಂದು ಕಾರಿನ ಸರಾಸರಿ ಜವವು 11 km/h ಹೆಚ್ಚಾಗುತ್ತದೆ; ಆದ್ದರಿಂದ ಇದೇ ದೂರವನ್ನು ಕ್ರಮಿಸಲು ಕಾರು ಮೊದಲಿಗಿಂತ 1 ಗಂಟೆ ಕಡಿಮೆ ಸಮಯವನ್ನು ತೆಗೆದುಕೊಳ್ಳುತ್ತದೆ. ಹಾಗಾದರೆ ಕಾರಿನ ಈಗಿನ ಸರಾಸರಿ ಜವವನ್ನು ಕಂಡುಹಿಡಿಯಿರಿ.
ಉತ್ತರ:


33. ಒಬ್ಬ ಜೀವವಿಮಾ ಏಜೆಂಟನು ಪಡೆದ 100 ಪಾಲಿಸಿದಾರರ ವಯಸ್ಸುಗಳ ವಿತರಣೆಯ ದತ್ತಾಂಶಗಳು ಈ ಕೆಳಗಿನಂತೆ ಇವೆ. ಈ ದತ್ತಾಂಶಗಳಿಗೆ ”ಕಡಿಮೆ ವಿಧಾನದ ಓಜೀವ್” ಎಳೆಯಿರಿ.

ಉತ್ತರ:

V. ಈ ಕೆಳಗಿನ ಪ್ರಶ್ನೆಗಳಿಗೆ ಉತ್ತರಿಸಿ: 4 x 4 = 16
34. ಒಂದು ಸಮಾಂತರ ಶ್ರೇಢಿಯ 2 ನೇ ಮತ್ತು 4 ನೇ ಪದಗಳ ಮೊತ್ತ 54 ಹಾಗೂ ಅದರ ಮೊದಲ 11 ಪದಗಳ ಮೊತ್ತ 693 ಆದರೆ, ಸಮಾಂತರ ಶ್ರೇಢಿಯನ್ನು ಕಂಡುಹಿಡಿಯಿರಿ ಮತ್ತು ಈ ಶ್ರೇಢಿಯ ಎಷ್ಟನೇ ಪದವು ಅದರ 54 ನೇ ಪದಕ್ಕಿಂತ 132 ಹೆಚ್ಚಾಗಿರುತ್ತದೆ.
ಉತ್ತರ:



ಅಥವಾ
ಒಂದು ಸಮಾಂತರ ಶ್ರೇಢಿಯ ಮೊದಲ ಮತ್ತು ಕೊನೆಯ ಪದಗಳು ಕ್ರಮವಾಗಿ 3 ಮತ್ತು 253 ಆಗಿವೆ. ಶ್ರೇಢಿಯ 20 ನೇ ಪದವು 98 ಆದರೆ, ಸಮಾಂತರ. ಶ್ರೇಢಿಯನ್ನು ಕಂಡುಹಿಡಿಯಿರಿ ಹಾಗೂ ಈ ಶ್ರೇಢಿಯ ಕೊನೆಯ 10 ಪದಗಳ ಮೊತ್ತವನ್ನು ಕಂಡುಹಿಡಿಯಿರಿ.
ಉತ್ತರ:

ಕೊನೆಯ ಪದದಿಂದ ಪ್ರಾರಂಭಗೊಂಡಾಗ ಉಂಟಾದ ಸಮಾಂತರ ಶ್ರೇಢಿ

35. ಕೊಟ್ಟಿರುವ ರೇಖಾತ್ಮಕ ಸಮೀಕರಣಗಳ ಜೋಡಿಯ ಪರಿಹಾರವನ್ನು ನಕ್ಷೆಯ ವಿಧಾನದಿಂದ ಕಂಡುಹಿಡಿಯಿರಿ:
2x + y = 8
x – y = 1
ಉತ್ತರ:


36. “ಎರಡು ತ್ರಿಭುಜಗಳಲ್ಲಿ ಅನುರೂಪ ಕೋನಗಳು ಸಮವಾದರೆ ಅವುಗಳ ಅನುರೂಪ ಬಾಹುಗಳ (ಅಥವಾ ಸಮಾನುಪಾತದಲ್ಲಿರುತ್ತದೆ) ಆದ್ದರಿಂದ ಆ ತ್ರಿಭುಜಗಳು ಸಮರೂಪವಾಗಿರುತ್ತವೆ” ಎಂದು ಸಾಧಿಸಿ.

ಉತ್ತರ:


37. ಚಿತ್ರದಲ್ಲಿ ಸಮತಟ್ಟಾದ ನೆಲದ ಮೇಲಿರುವ ನೇರವಾದ ಕಂಬದ ತುದಿಯಿಂದ ನೆಲದ ಮೇಲಿನ ಒಂದು ಗೊಟ್ಟಕ್ಕೆ 20 ಮೀಟರ್ ಉದ್ದವಿರುವಂತೆ ಒಂದು ಹಗ್ಗವನ್ನು ಬಿಗಿದು ಕಟ್ಟಲಾಗಿದೆ. ಹಗ್ಗವು ನೆಲದೊಂದಿಗೆ 300 ಕೋನವನ್ನು ಉಂಟುಮಾಡಿದೆ. ಒಬ್ಬ ಸರ್ಕಸ್ ಕಲಾವಿದನು ಈ ಹಗ್ಗವನ್ನು ಹತ್ತಿ ಕಂಬದ ತುದಿಯನ್ನು ವೀಕ್ಷಿಸಿದಾಗ ಉಂಟಾಗುವ ಉನ್ನತ ಕೋನವು 60° ಆಗಿರುತ್ತದೆ. ನೆಲದ ಮೇಲಿನ ಗೊಟದಿಂದ ದೊಡ್ಡ ಕಂಬದ ಪಾದಕ್ಕೆ ಇರುವ ದೂರವು.. ಆದರೆ ಈ ಕಂಬದ ಎತ್ತರವನ್ನು ಕಂಡುಹಿಡಿಯಿರಿ.

ಉತ್ತರ:

38. ಅರ್ಧಗೋಳಾಕಾರದ ವೃತ್ತ ಪಾದದ ಮೇಲೆ ಒಂದು ಶಂಕುವನ್ನು ಜೋಡಿಸಿ ಚಿತ್ರದಲ್ಲಿ ತೋರಿಸಿರುವಂತೆ ಒಂದು ಮರದ ಘನ ಆಟಿಕೆಯನ್ನು ತಯಾರಿಸಲಾಗಿದೆ. ಶಂಕುವಿನ ಪಾದದ ವಿಸ್ತೀರ್ಣವು 38.5cm2 ಮತ್ತು ಅಟಕೆಯ ಒಟ್ಟು ಎತ್ತರ 15.5 cm ಆದರೆ, ಆಟಿಕೆಯ ಪೂರ್ಣ ಮೇಲೆ ವಿಸ್ತೀರ್ಣ ಹಾಗೂ ಘನಫಲವನ್ನು ಕಂಡುಹಿಡಿಯಿರಿ.

ಉತ್ತರ:


